- Advertisement -
- Advertisement -





ವಿಟ್ಲ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದೆ. ಅರಣ್ಯದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಸಾರ್ವಜನಿಕರು, ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಬಳಿಕ ಅಗ್ನಿಶಾಮದಳ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಗಿಡ ಮರಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ.
- Advertisement -








