- Advertisement -
- Advertisement -
ಕಡಬ:- ಕಡಬದಲ್ಲಿ ಸಂಡೇ ಲಾಕ್ ಡೌನ್ ಸಂಪೂರ್ಣ ಯಶಸ್ವಿಯಾಗಿದೆ ಎನ್ನ ಬಹುದು.ಜನರು ಸ್ವಯಂಪ್ರೇರಿತವಾಗಿ ರಸ್ತೆಗೆ ಬರದೇ ಮನೆಯಲ್ಲಿ ಕೂತು ಸಹಕಾರ ಮಾಡಿದ್ದಾರೆ. ಕಡಬ ಪೇಟೆಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಿರುವ ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ್ ನೇತೃತ್ವದ ಪೋಲೀಸರ ತಂಡವು ಪೇಟೆಗೆ ಆಗಮಿಸುವ ಎಲ್ಲಾ ವಾಹನಗಳ ತಪಾಸಣೆ ಹಾಗೂ ಅನಾವಶ್ಯಕವಾಗಿ ತಿರುಗಾಡುವವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.ಮೆಡಿಕಲ್,ಆಸ್ಪತ್ರೆ, ತುರ್ತು ಸೇವೆಗಳನ್ನು ಹೊರತುಪಡಿಸಿ ಪೇಟೆ ಸಂಪೂರ್ಣ ಬಂದ್ ಯಶಸ್ವಿಯಾಗಿದೆ.


- Advertisement -