Tuesday, April 30, 2024
spot_imgspot_img
spot_imgspot_img

ಕಡೇಶಿವಾಲಯ : ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ಚಾಲನೆ

- Advertisement -G L Acharya panikkar
- Advertisement -

ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 9-4-2024ನೇ ಮಂಗಳವಾರದಿAದ 23-4-2024ನೇ ಮಂಗಳವಾರದ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ.

ತಾ. 1-4-2024ನೇ ಸೋಮವಾರ ಬೆಳಗ್ಗೆ ಗಂಟೆ 10-45ಕ್ಕೆ ಗೊನೆ ಮುಹೂರ್ತ ನಡೆದು ತಾ. 9-4-2024ನೇ ಮಂಗಳವಾರ ಮಧ್ಯಾಹ್ನ ಮಹಾಪೂಜೆ ನಂತರ ಧ್ವಜಾರೋಹಣ ನಡೆಸಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

- Advertisement -

Related news

error: Content is protected !!