Friday, March 29, 2024
spot_imgspot_img
spot_imgspot_img

ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆಯಲಿರುವ ಗ್ರಾಮಸ್ವರಾಜ್ಯ ಸಮಾವೇಶದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಇಂದು ಇಂದು ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್ ನಾರಾಯಣ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ, ಸಂಸದರಾದ ಶ್ರೀ ಎಸ್. ಮುನಿಸ್ವಾಮಿ, ಶಾಸಕರುಗಳಾದ ಶ್ರೀ ವೇದವ್ಯಾಸ ಕಾಮತ್ ಶ್ರೀ ಭರತ್ ಶೆಟ್ಟಿ, ಶ್ರೀ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವಿಭಾಗ ಪ್ರಭಾರಿಗಳಾದ ಶ್ರೀ ಉದಯ ಕುಮಾರ್ ಶೆಟ್ಟಿ, ದ.ಕ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಮೂಡಬಿದ್ರೆ, ಮೇಯರ್ ಶ್ರೀ ದಿವಾಕರ ಪಾಂಡೇಶ್ವರ, ಕಿಯೋನಿಕ್ಸ್ ಅಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ, ಬಿಜೆಪಿ ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ ಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!