- Advertisement -


- Advertisement -
ಮಂಗಳೂರು :-ಮಂಗಳೂರು ಜಿಲ್ಲಾ ಕಾರಾಗೃಹದ ಖೈದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮನೋರೋಗದಿಂದ ಬಳಲುತ್ತಿದ್ದ ಖೈದಿ. ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಖೈದಿಗೆ, ಆಸ್ಪತ್ರೆ ಸಿಬ್ಬಂದಿಯಿಂದ ಕೊರೋನಾ ಹರಡಿರುವ ಶಂಕೆ ವ್ಯಕ್ತಪಡಲಾಗಿದೆ.ಮುನ್ನಚ್ಚೆರಿಕಾ ಕ್ರಮವಾಗಿ ಆಸ್ಪತ್ರೆ ಯಲ್ಲಿ ಖೈದಿ ಜೊತೆ ಇದ್ದ ಪೊಲೀಸ್ ಸಿಬ್ಬಂದಿ ಕ್ವಾರೆಂಟೈನ್ ಮಾಡಲಾಗಿದೆ ಎಂದು ಬಲ್ಲ ಮಾಹಿತಿಯಿಂದ ತಿಳಿದಿದೆ.



- Advertisement -