Sunday, June 28, 2026
spot_imgspot_img
spot_imgspot_img

ಮನೆಯಿಂದ ಹೊರಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ; ಕೊಲೆ ಶಂಕೆ!

- Advertisement -
- Advertisement -

ಕಲಬುರಗಿ: ಯುವಕನೋರ್ವನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಕಲಬುರಗಿ ತಾಲೂಕಿನ ಆಲಗೋಡ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ಯುವಕ ಸಂತೋಷ್ ಹೂಗರ (30).

ಮೃತ ವ್ಯಕ್ತಿ ಕಲಬುರಗಿಯ ರಾಮ ನಗರದ ನಿವಾಸಿಯಾಗಿದ್ದ. ನಿನ್ನೆ (ರವಿವಾರ) ಮುಂಜಾನೆ ಮನೆಯಿಂದ ಹೊರಹೋಗಿದ್ದು, ಇಂದು ಸಂತೋಷ್ ಶವವಾಗಿ ಪತ್ತೆಯಾಗಿದ್ದಾನೆ.‌ ಪರಿಚಿತರಿಂದಲೇ ಈತ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!