


ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿಜಿಸ್ಟರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದ ಗ್ರಹಣದ ನಿಮಿತ ಸ್ವಸಾಯ ಸಂಘಗಳ ಒಕ್ಕೂಟ ಬಾಳ್ತಿಲ ಇದರ ಆಶ್ರಯದಲ್ಲಿ ನಡೆದ ಆಟೋಟ ಸ್ಪರ್ಧೆ ಕುದ್ರೆಬೆಟ್ಟು ಸರಕಾರಿ ಶಾಲಾ ಮೈದಾನದಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಸುಗುಣ ಶೆಟ್ಟಿ ,ಬಾಳ್ತಿಲ ಒಕ್ಕೂಟದ ಅಧ್ಯಕ್ಷೆ ಉಮಾವತಿ ,ಗ್ರಾಮ ಪಂಚಾಯತ್ ಮಾಜಿ ಸದಸ್ಯ ವೆಂಕಟರಾಯ ಪ್ರಭು ಪೂರ್ಲಿಪಾಡಿ , ಜನಶಕ್ತಿ ಸೇವಾ ಟ್ರಸ್ಟ್ ಅಧ್ಯಕ್ಷ ಜಿನ್ನಪ್ಪ ಏಳ್ತಿಮರ್, ಪ್ರಧಾನ ಕಾರ್ಯದರ್ಶಿ ಸೀತಾರಾಮ ಧರ್ಮದಬಳ್ಳಿ, ಲೋಕನಂದ ಏಳ್ತಿಮಾರು, ಸೇವಾ ಪ್ರತಿನಿಧಿ ವಿದ್ಯಾ.
ಬೊಂಡಾಲ ಒಕ್ಕೂಟದ ಉಪಾಧ್ಯಕ್ಷೆ ಉಷಾ, ನಾಗೇಶ್ ಕಾಂಪ್ರಬೈಲು, ಕುದ್ರೆಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಠ್ಠಲ್ ಬಿ. ಆರ್, ಶಿವರಾಮ ಗುಂಡೂರು, ಹರೀಶ್ ಗುಂಡೂರು, ರತ್ನ, ಉಷಾ ರಾಯಪ್ಪ ಕೊಡಿ, ಸುಶ್ಮಿತಾ ಸುಧೇಕರು, ನಿವೇದಿತ , ಆಶಾ ಕಾರ್ಯಕರ್ತೆ ಸುಜಾತ ಎಂ , ರಾಜೇಶ್ ಪೂರ್ಲಿಪಾಡಿ ಸಂತೋಷ್ ಕುಮಾರ್ ಬೊಳ್ಪೋಡಿ ಹಾಗೂ ಸ್ವಸಾಯ ಸಂಘದ ಸದಸ್ಯರು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.


