- Advertisement -
- Advertisement -



ವಿಟ್ಲ ಕಲ್ಲಡ್ಕ ರಾಜ್ಯ ಹೆದ್ದಾರಿಯ ಮಜಿ ಶಾಲೆಯ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ಕಡಿತಗೊಂಡಿದೆ.
ಮರ ಬಿದ್ದು ವಿದ್ಯುತ್ ವೈಯರ್ಗಳು ರಸ್ತೆಯಲ್ಲಿ ನೇತಾಡಿಕೊಂಡಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಹಾಜರಾಗಿ ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸಾರ್ವಜನಿಕರು ತೆರವುಗೊಳಿಸಲು ಸಹಕಾರ ನೀಡಿದ್ದಾರೆ.
- Advertisement -