Thursday, May 16, 2024
spot_imgspot_img
spot_imgspot_img

ಕಲ್ಲಡ್ಕ: ಅಕ್ರಮ ಗೋ ಮಾಂಸ ಕಸಾಯಿಖಾನೆಗೆ ಪೊಲೀಸ್‌ ದಾಳಿ; ಇಬ್ಬರು ಆರೋಪಿಗಳ ಬಂಧನ!

- Advertisement -G L Acharya panikkar
- Advertisement -

ಬಜರಂಗದಳದ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ದಾಳಿ

ಕಲ್ಲಡ್ಕ: ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದ ಆರೋಪಿಗಳನ್ನು ಮತ್ತು ಗೋಮಾಂಸವನ್ನು ಬಿ.ಸಿ ರೋಡ್ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, 1 ಆಟೋ ರಿಕ್ಷಾ ಮತ್ತು ಎರಡು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದಲ್ಲಿ ಪೊಲೀಸರಿಗೆ ಸೆರೆ ಸಿಕ್ಕ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕಾಗಿ ವಿಶ್ವ ಹಿಂದೂ ಪರಿಷತ್ ಕಲ್ಲಡ್ಕ ಪ್ರಖಂಡದ ಕಾರ್ಯದರ್ಶಿ ಲೋಹಿತ್ ಪಣೋಲಿಬೈಲ್ ಆಗ್ರಹಿದ್ದಾರೆ.

- Advertisement -

Related news

error: Content is protected !!