Wednesday, September 23, 2026
spot_imgspot_img
spot_imgspot_img

ಕಲ್ಲಡ್ಕ ರಸ್ತೆಯ ಪಕ್ಕದಲ್ಲಿ ಕಸದ ರಾಶಿ: ಸಾರ್ವಜನಿಕರಲ್ಲಿ ಅನಾರೋಗ್ಯದ ಭೀತಿ

- Advertisement -
- Advertisement -

ಕಲ್ಲಡ್ಕ: ಬೆಳೆಯುತ್ತಿರುವ ಪಟ್ಟಣಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಕಲ್ಲಡ್ಕ ಪೇಟೆಯು ಎರಡು ಪ್ರಮುಖ ಸಮಸ್ಯೆಯನ್ನು ಎದುರಿಸುತ್ತಿದೆ, ಇಲ್ಲಿನ ವಿಟ್ಲ ರಸ್ತೆಯ ಬಳಿ ಜನರು ಕಸ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದು ದುರ್ನಾತ ಮತ್ತು ಸೊಳ್ಳೆಗಳ ಕಾಟ ಹೆಚ್ಚುತ್ತಿದೆ ಆರೋಗ್ಯ ಮತ್ತು ಪರಿಸರ ಸ್ವಚ್ಚತೆಯ ಹಿತದೃಷ್ಟಿಯಿಂದ ಸಂಬಂಧ ಪಟ್ಟವರು ಕೂಡಲೇ ಎಚ್ಚೆತ್ತುಕೊಳ್ಳಬೇಕು ಮತ್ತು ಕಲ್ಲಡ್ಕ ಪೇಟೆಯ ವಿಟ್ಲ ರಸ್ತೆಯಲ್ಲಿದ್ದ ಸಾರ್ವಜನಿಕ ಶೌಚಾಲಯ ಕಳೆದ ವರ್ಷ ರಸ್ತೆ ಅಗಲೀಕರಣದ ಕಾರಣದಿಂದ ಇಲ್ಲಿಂದ ತೆರವುಗೊಳಿಸಲಾಗಿತ್ತು.

ಇದು ಅತೀ ಅಗತ್ಯದ ಶೌಚಾಲಯವಾಗಿರುವುದರಿಂದ ಮತ್ತೆ ಪುನಃ ಶೌಚಾಲಯ ನಿರ್ಮಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ನಾಗರಿಕರು ವಿನಂತಿಸಿಕೊಂಡಿದ್ದಾರೆ.

- Advertisement -

Related news

error: Content is protected !!