Wednesday, November 6, 2024
spot_imgspot_img
spot_imgspot_img

ಶ್ರೀ ರಾಮ ಪ್ರಾಥಮಿಕ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ “ಉಪ್ಪಡ್ ಪಚ್ಚಿಲ್ ಆಯನೊ “

- Advertisement -
- Advertisement -

ಜೂ24ಬಂಟ್ವಾಳ : ಉಪ್ಪಡ್ ಪಚ್ಚಿಲ್ ಆರಂಭಿಸಿದವಳು ತಾಯಿ.ಆಕೆಯೇ ಮೊದಲ ವಿಜ್ಞಾನಿ. ನಮ್ಮ ಆಹಾರ ಸಂಸ್ಕೃತಿಯನ್ನು ಉಳಿಸಲು ಇಂಥ ಕಾರ್ಯ ಕ್ರಮಗಳು ನಡೆಯಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮ ಉದ್ಘಾಟಿಸಿ ಮಹತ್ವವನ್ನು ತಿಳಿಸಿದರು.

ಶ್ರೀರಾಮ ವಿದ್ಯಾಕೇಂದ್ರದ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಉಪಾಧ್ಯಕ್ಷರಾದ ನಾರಾಯಣ ಗೌಡ, ಆಡಳಿತ ಮಂಡಳಿ ಸದಸ್ಯರಾದ ಆರ್ ಚೆನ್ನಪ್ಪ ಕೊಟ್ಯಾನ್, ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಜಯರಾಮ, ಪದ್ಮನಾಭ ,ಶ್ರೀ ರಾಮ ವಿದ್ಯಾಕೇಂದ್ರದ ಕೋಶಧಿಕಾರಿಯಾದ ಶಿವಗಿರಿ ಸತೀಶ್ ಭಟ್ ,ಮುಖ್ಯ ಶಿಕ್ಷಕ ರವಿರಾಜ್ ಕಣಂತೂರು ಮತ್ತು ಮಾತೃಭಾರತಿಯ ಪದಾಧಿಕಾರಿಗಳಾದ ಸೌಮ್ಯ, ಬೇಬಿ, ರಾಜಶ್ರೀ ಹಾಗೂ ಅಧ್ಯಾಪಕವೃಂದದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!