Saturday, June 6, 2026
spot_imgspot_img
spot_imgspot_img

ಸ್ಕೂಟರ್ ಮತ್ತು ಗೂಡ್ಸ್ ಟೆಂಪೋ ನಡುವೆ ಅಪಘಾತ-ಸ್ಕೂಟರ್ ಸವಾರ ಮೃತ್ಯು

- Advertisement -
- Advertisement -

ಬಂಟ್ವಾಳ(ಅ.29): ದಕ್ಷಿಣ ಕನ್ನಡ ಜಿಲ್ಲೆಯ ರಾ.ಹೆ.75 ರ ಕಲಡ್ಕದಲ್ಲಿ ಸ್ಕೂಟರ್ ಮತ್ತು ಗೂಡ್ಸ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿ ಬಿ.ಸಿ ರೋಡಿನ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ ಎಂದು ತಿಳಿದು ಬಂದಿದೆ.ಸ್ಕೂಟರ್ ಮತ್ತು ಟೆಂಪೋ ನಡುವೆ ನಡೆದ ಅಪಘಾತದಲ್ಲಿ ವಸಂತ ಪೂಜಾರಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!