Sunday, June 29, 2025
spot_imgspot_img
spot_imgspot_img

ಕಲ್ಲಡ್ಕ: ಕಲ್ಲಡ್ಕದ ಹೆಸರಾಂತ ಹೋಟೆಲ್‌ನಲ್ಲಿ ಕಳ್ಳತನ: ಸಿಸಿಟಿವಿ ದೃಶ್ಯ ವೈರಲ್

- Advertisement -
- Advertisement -

ಕಲ್ಲಡ್ಕ: ವರ್ಷಗಳಿಂದ ಜನಪ್ರಿಯತೆ ಗಳಿಸಿರುವ ಕೆಟಿ ಹೊಟೇಲ್‌ ಎಂದೇ ಪ್ರಸಿದ್ದಿಯಾಗಿರುವ ಕಲ್ಲಡ್ಕದ ಶ್ರೀ ಲಕ್ಷ್ಮೀನಿವಾಸ್ ಹೊಟೇಲ್‌ ನಲ್ಲಿ ಕಳ್ಳತನ ನಡೆದಿದ್ದು, ಕಳ್ಳನ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಹೋಟೆಲ್‌ನಲ್ಲಿದ್ದ ದೇವರ ಹುಂಡಿ ಕಳ್ಳತನವಾದ ಬಗ್ಗೆ ವರದಿಯಾಗಿದೆ. ಕಾಣಿಕೆ ಡಬ್ಬಿಯಲ್ಲಿದ್ದ ಚಿಲ್ಲರೆ ಹಣವನ್ನು ಕದ್ದ ಕಳ್ಳ, ಹೊಟೇಲ್‌ನ ಇತರೆ ಪ್ರದೇಶಗಳಲ್ಲೂ ತಿರುಗಾಡುತ್ತಿರುವುದನ್ನು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸರು ಸಿಸಿಟಿವಿ ದೃಶ್ಯವನ್ನಾಧರಿಸಿ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!