Saturday, June 28, 2025
spot_imgspot_img
spot_imgspot_img

ಕಲ್ಲಡ್ಕ: ಸುಧೆಕ್ಕಾರು ರಕ್ತೇಶ್ವರಿ ದೈವಸ್ಥಾನದಲ್ಲಿ ಕಳ್ಳತನ..!

- Advertisement -
- Advertisement -

ಕಲ್ಲಡ್ಕ: ಬಾಳ್ತಿಲ ಗ್ರಾಮದ ಸುಧೆಕ್ಕಾರು ರಕ್ತೇಶ್ವರಿ ಅಮ್ಮನವರ ದೈವಸ್ಥಾನ ಮತ್ತು ಗುಳಿಗ ಸಾನಿಧ್ಯದಲ್ಲಿ ನಿನ್ನೆ ರಾತ್ರಿ ಕಳ್ಳತನ ನಡೆದ ಘಟನೆ ನಡೆದಿದೆ.

ಈ ಘಟನೆ ಇಂದು ಬೆಳಗ್ಗೆ ಸಾರ್ವಜನಿಕರ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಬೆರಳಚ್ಚು ತಜ್ಞರು, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!