Wednesday, April 24, 2024
spot_imgspot_img
spot_imgspot_img

ಕೇಸರಿ ಫ್ರೆಂಡ್ಸ್ ವೀರಕಂಬ ಇದರ ವತಿಯಿಂದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಅಭಿನಂದನಾ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಕೇಸರಿ ಫ್ರೆಂಡ್ಸ್ ವೀರಕಂಬ ಇದರ ವತಿಯಿಂದ ಶ್ರೀ ಉಮಾಮಹೇಶ್ವರ ಸನ್ನಿಧಾನ ಮಜಿ ಛತ್ರ ವೀರಕಂಬದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ 2020ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶ್ರೀಮತಿ ಸಂಗೀತ ಶರ್ಮ ಪಿ ಜಿ ಇವರನ್ನು ಅಭಿನಂದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಮಾಮಹೇಶ್ವರ ಸನ್ನಿಧಾನದ ಮುಖ್ಯಸ್ಥರಾದ ಶ್ರೀ ತಿರುಮಲ ಕುಮಾರ್ ಮಜಿ,ಕೇಸರಿ ಫ್ರೆಂಡ್ಸ್ ಗೌರ ಅಧ್ಯಕ್ಷ ಜಯಶಂಕರ್, ಕೆಎಂಎಫ್ ವಿಸ್ತರಣಾಧಿಕಾರಿ ಜಗದೀಶ್ ಎ ,ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜೀವ ಮೂಲ್ಯ , ಕೇಸರಿ ಫ್ರೆಂಡ್ಸ್ ನ ಅಧ್ಯಕ್ಷ ರಮೇಶ್ ಕುಲಾಲ್ ಮೈರ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!