Monday, April 29, 2024
spot_imgspot_img
spot_imgspot_img

ಕಲ್ಲಡ್ಕ: ಮನೆಮಂದಿ ನಿದ್ರಿಸುತ್ತಿದ್ದಾಗ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು.!

- Advertisement -G L Acharya panikkar
- Advertisement -

ಬಂಟ್ವಾಳ: ಮನೆಯ ಬಾಗಿಲಿನ ಚಿಲಕ ಮುರಿದು 6 ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರವನ್ನು ಕಳವು ಮಾಡಿದ ಘಟನೆ ಕಲ್ಲಡ್ಕ ಅಮ್ಟೂರು ಎಂಬಲ್ಲಿ ನಡೆದಿದೆ.

ಕಲ್ಲಡ್ಕ ಅಮ್ಟೂರು  ಸುಲೈಮಾನ್ ಎಂಬವರ ಮನೆಯಲ್ಲಿ ರಾತ್ರಿ ಮನೆಮಂದಿ ನಿದ್ರಿಸುತ್ತಿದ್ದ ವೇಳೆ ಬಾಗಿಲದ ಚಿಲಕ ಮುರಿದ ಕಳ್ಳರು, ಮನೆಯ ಗೋಡ್ರೇಜ್​​ನಲ್ಲಿಟ್ಟಿದ್ದ ಸುಮಾರು 28 ಪವನ್ ಚಿನ್ನಾಭರಣ ಕದ್ದೊಯ್ದಿದ್ದಾರೆ.

 ಸುಮಾರು 6,94,640 ರೂ ಮೌಲ್ಯ ಎಂದು ಅಂದಾಜಿಸಲಾಗಿದೆ. ರಾತ್ರಿ ಸುಮಾರು 1ರಿಂದ 1.45ರ ವೇಳೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!