- Advertisement -
- Advertisement -



ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಆಶ್ರಯದಲ್ಲಿ ಅಕ್ಷಯ್ ಕಲ್ಲೇಗ ಅವರ ಜನ್ಮದಿನದ ಪ್ರಯುಕ್ತ ಮಂಜಲ್ಪಡ್ಪು ಬಿಇಎಂ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಕೊಡುಗೆ ಹಾಗೂ ಇತರ ಸರ್ಕಾರಿ ಶಾಲೆಗಳಿಗೆ ಸೀಲಿಂಗ್ ಫ್ಯಾನ್ ಮತ್ತು ಪುಸ್ತಕ ವಿತರಣ ಕಾರ್ಯಕ್ರಮ ನಡೆಯಿತು.
ಈ ವೇಳೆ ಅಕ್ಷಯ್ ಕಲ್ಲೇಗ ಅವರ ತಂದೆ, ತಾಯಿ ಹಾಗೂ ಸ್ನೇಹಿತರು, ಟೀಮ್ ಕಲ್ಲೇಗ ಟೈಗರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.
- Advertisement -