Sunday, June 29, 2025
spot_imgspot_img
spot_imgspot_img

ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

- Advertisement -
- Advertisement -

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.
ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆಗೀಡಾದ ಯುವಕ.

ನೆಹರೂನಗರ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಚೇತನ್, ಮನೀಶ್ ಎಂಬ ಇಬ್ಬರು ಠಾಣೆಗೆ ಬಂದು ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

- Advertisement -

Related news

error: Content is protected !!