Monday, May 20, 2024
spot_imgspot_img
spot_imgspot_img

ಕಲ್ಲುಗುಂಡಿ: ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ; ಸವಾರ ಗಾಯ

- Advertisement -G L Acharya panikkar
- Advertisement -

ಕಲ್ಲುಗುಂಡಿ: ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಕಲ್ಲುಗುಂಡಿ ಒತ್ತೆಕೋಲ ಗದ್ದೆಯ ಸಮೀಪದ ಮುಖ್ಯರಸ್ತೆಯಲ್ಲಿ ನಡೆದಿದೆ.

ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿದ್ದು ಕಾರಿನ ಹಿಂಬದಿಯಿದ್ದ ಬೈಕ್‌ಗೂ ಢಿಕ್ಕಿ ಹೊಡೆದಿದ್ದು, ಮೂರು ವಾಹನಗಳು ಜಖಂಗೊಂಡಿದ್ದು, ಬೈಕ್ ಸವಾರನಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!