- Advertisement -




- Advertisement -
ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ ಈ ಕ್ರೀಡೆ. ಕರಾವಳಿಯ ರೈತಾಪಿ ಜನರು ಭತ್ತದ ಕೊಯಿಲಿನ ನಂತರ ತಮ್ಮ ಮನರಂಜನೆಗೋಸ್ಕರ ಏರ್ಪಡಿಸುತ್ತಿದ್ದ ಈ ಕ್ರೀಡೆ ಕಳೆದ ಅನೇಕ ವರ್ಷಗಳಿಂದ ಸಾಂಘಿಕ ಬಲದೊಂದಿಗೆ ಬೆಳೆಯುತ್ತಿದೆ.
ಅದೇ ರೀತಿ 2023-24 ಸಾಲಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳದ ಅಧಿಕೃತ ವೇಳಾಪಟ್ಟಿಯನ್ನು ಜಿಲ್ಲಾ ಕಂಬಳ ಸಮಿತಿಯು ಬಿಡುಗಡೆಗೊಳಿಸಿದ್ದು, ವೇಳಾಪಟ್ಟಿಯು ಈ ಕೆಳಗಿನಂತಿದೆ.

- Advertisement -