- Advertisement -
- Advertisement -



ಅಧ್ಯಕ್ಷರಾಗಿ ರಮೇಶ್ ಧರ್ಮನಗರ ಹಾಗೂ ಉಪಾಧ್ಯಕ್ಷರಾಗಿ ನಂದಕುಮಾರ್ ಧರ್ಮನಗರ ಆಯ್ಕೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ ಸ್ಥಾಪಿತವಾದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇದರ 53 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕೃಯೆ ಧರ್ಮನಗರ ಸಮಾಜಮಂದಿರದಲ್ಲಿ ನಡೆಯಿತು.
53 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಧರ್ಮನಗರ ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ನಂದಕುಮಾರ್ ಧರ್ಮನಗರ ಹಾಗೂ ಕಾರ್ಯದರ್ಶಿಯಾಗಿ ಧನರಾಜ್ ಅಮೈ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
- Advertisement -








