- Advertisement -
- Advertisement -
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಉಗ್ರರು ಎಂದು ಬಾಲಿವುಡ್ ನಟಿ ಕಂಗನಾ ರಾಣಾವತ್ ಹೇಳಿದ್ದಾರೆ.

ರೈತರ ಪ್ರತಿಭಟನೆಗೆ ಅಂತರ್ ರಾಷ್ಟ್ರೀಯ ಪಾಪ್ ಗಾಯಕಿ ರಿಹಾನಾ ಅವರು ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಂಗನಾ ಆವರು, ರಿಹಾನಾ ಅವರನ್ನು ಮೂರ್ಖಿ ಎಂದು ಜರಿದಿದ್ದಾರೆ.


- Advertisement -