Sunday, May 5, 2024
spot_imgspot_img
spot_imgspot_img

ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

- Advertisement -G L Acharya panikkar
- Advertisement -

ನವದೆಹಲಿ: ನಿನ್ನೆ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಲೆಜೆಂಡರಿ ಕ್ರಿಕೆಟಿಗ ಕಪಿಲ್​ ದೇವ್  ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರಿಗೆ​​ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಸುಧಾರಿಸಿಕೊಳ್ಳುತ್ತಿದ್ದಾರೆ.

ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ, ಕಪಿಲ್​ ದೇವ್ ಆಸ್ಪತ್ರೆಯ ವಾರ್ಡ್​ನಲ್ಲಿ ತಮ್ಮ ಪುತ್ರಿ ಆಮ್ಯಾ ಜೊತೆ ಕುಳಿತಿರುವ ಫೋಟೋವನ್ನ ಹಂಚಿಕೊಂಡಿದ್ದಾರೆ. ಅಪರೇಷನ್ ಬಳಿಕ ಕಪಿಲ್ ಪಾ ಜಿ ಈಗ ಚೆನ್ನಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೆಲವೇ ದಿನಗಳಲ್ಲಿ ಕಪಿಲ್ ದೇವ್​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!