Saturday, June 13, 2026
spot_imgspot_img
spot_imgspot_img

ಕಾಪು: ಬಸ್ ಮತ್ತು ಬೈಕ್ ನಡುವೆ ಅಪಘಾತ; ಓರ್ವ ಮೃತ್ಯು

- Advertisement -
- Advertisement -

ಕಾಪು : ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದು ಓರ್ವ ಸಾವನ್ನಪ್ಪಿರುವ ಘಟನೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಹೂವಿನ ವ್ಯಾಪಾರವನ್ನು ಮಾಡುತ್ತಿದ್ದ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ.

ಬಸ್‌ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!