Saturday, June 28, 2025
spot_imgspot_img
spot_imgspot_img

ಕಾಪು: ಸ್ಕೂಲ್ ಬಸ್‌ಗೆ ಕಾರು ಢಿಕ್ಕಿ; ಅಪಾಯದಿಂದ ಪಾರು..!

- Advertisement -
- Advertisement -

ಕಾಪು: ಸ್ಕೂಲ್ ಬಸ್ಸಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಜಖಂಗೊಂಡ ಘಟನೆ ಕಾಪು ಮೂಳೂರಿನಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಸ್ಕೂಲ್ ಬಸ್ಸಿಗೆ ಢಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ – ಮೂಳೂರು ಡೈವರ್ಶನ್ ಬಳಿ ತಿರುವು ಪಡೆಯುತ್ತಿದ್ದಾಗ ಸ್ಕೂಲ್ ಬಸ್ಸಿಗೆ ಕಾರು ಢಿಕ್ಕಿ ಹೊಡೆದಿದೆ.

ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಕೂಲ್ ಬಸ್ಸಿನ ಬಲಭಾಗಕ್ಕೆ ಹಾನಿಯಾಗಿದೆ. ಇನ್ನು ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

Related news

error: Content is protected !!