Friday, May 23, 2025
spot_imgspot_img
spot_imgspot_img

ಕಾಪು: ಅನುಮಾನಾಸ್ಪದವಾಗಿ ಯುವಕ ನಾಪತ್ತೆ..!

- Advertisement -
- Advertisement -

ಕಾಪು: ಯುವಕನೋರ್ವ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ಕಾಪುವಿನಲ್ಲಿ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ.

ಕಾಪು ಬೀಚ್ ಬಳಿ ಕರಣ್ ಬೈಕ್, ಮೊಬೈಲ್ ಫೋನ್, ಹಣ ಸೇರಿದಂತೆ ವ್ಯಾಲೆಟ್ ಪತ್ತೆಯಾಗಿದೆ. ಗುರುವಾರ ಹಾಗೂ ಶುಕ್ರವಾರ ಕಾಪು ಬೀಚ್ ಬಳಿ ಸ್ಥಳೀಯರು, ಕರಣ್‌ನ ಕುಟುಂಬದ ಸದಸ್ಯರು ಹುಡುಕಾಟ ನಡೆಸಿದ್ದಾರೆ. ಇನ್ನು ಕರಣ್ ಕಾಣೆಯಾಗಿರುವ ಬಗ್ಗೆ ತಾಯಿ ತುಳಸಿ ಸಾಲ್ಯಾನ್ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!