Thursday, March 28, 2024
spot_imgspot_img
spot_imgspot_img

ಕರಾಚಿಯಲ್ಲಿ ಗೋ ಏರ್ ವಿಮಾನ ತುರ್ತು ಭೂ ಸ್ಪರ್ಶ

- Advertisement -G L Acharya panikkar
- Advertisement -

ನವದೆಹಲಿ: ರಿಯಾದ್ ನಿಂದ ದೆಹಲಿಗೆ ಬರುತ್ತಿದ್ದ ಗೋ ಏರ್ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥರಾದ ಕಾರಣ ವಿಮಾನ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ ಎಂದು ವರದಿಯಾಗಿದೆ.

ಅಸ್ವಸ್ಥರಾದ ಪ್ರಯಾಣಿಕನಿಗೆ ಕರಾಚಿಯಲ್ಲಿ ವೈದ್ಯಕೀಯ ಸೇವೆ ಒದಗಿಸಲಾಗಿದೆ.

- Advertisement -

Related news

error: Content is protected !!