- Advertisement -
- Advertisement -
ಡಾ.ಶಿವರಾಮ ಕಾರಂತರ ಜನ್ಮ ದಿನಾಚರಣೆ ಪ್ರಯುಕ್ತ ಪ್ರಶಸ್ತಿ ಪ್ರದಾನ ಸಮಾರಂಭ-2020 ಸಾಲಿನ ಸಮಾರಂಭ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಉಪಸ್ಥಿತಿಯಲ್ಲಿ ಪುತ್ತೂರು ಶಿವರಾಮ ಕಾರಂತ ಬಾಲವನದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಜರಗಿತು.

ಪ್ರಶಸ್ತಿ ಪುರಸ್ಕೃತರಾದ ಶ್ರೀ ಅಮೃತ ಸೋಮೇಶ್ವರ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತರಾದ ಶ್ರೀ ಯತೀಶ್ ಉಳ್ಳಾಲ್, ಮಂಗಳೂರು ಕ್ಷೇತ್ರ ಶಾಸಕರಾದ ಶ್ರೀ ಯು.ಟಿ.ಖಾದರ್, ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಧನಲಕ್ಷ್ಮಿ, ಬಿಜೆಪಿ ಪ್ರಮುಖರಾದ ಶ್ರೀ ಸತೀಶ್ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.

- Advertisement -








