Monday, June 15, 2026
spot_imgspot_img
spot_imgspot_img

ವಿಟ್ಲ: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ-2023 ‘ಮಂಗಳೂರು ಟ್ರೋಫಿ’ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರತೋಟ ಪ್ರಥಮ ಸ್ಥಾನ

- Advertisement -
- Advertisement -

ವಿಟ್ಲ: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ 2023 ಮಂಗಳೂರು ಟ್ರೋಫಿ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರತೋಟ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಮೌಶ್ಮಿ ಶೆಟ್ಟಿಯವರು ಕರಾಟೆ ತರಬೇತುದಾರ ಮಾಧವ ಎರುಂಬುರವರ ಶಿಷ್ಯೆ, ರಾಮದಾಸ್ ಶೆಟ್ಟಿ ಮತ್ತು ಸ್ನೇಹ ದಂಪತಿಗಳ ಪುತ್ರಿಯಾಗಿದ್ದಾರೆ.

- Advertisement -

Related news

error: Content is protected !!