Saturday, May 18, 2024
spot_imgspot_img
spot_imgspot_img

ವಿಟ್ಲ: ರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನೀರ್ಕಜೆ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ವಿವಿಧ ಸ್ಥಾನ

- Advertisement -G L Acharya panikkar
- Advertisement -

ವಿಟ್ಲ: ಕುಶಾಲನಗರದಲ್ಲಿ ನಡೆದ ಕೊಡಗು ಕಪ್ 2022 ರ ರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನೀರ್ಕಜೆ ಕರಾಟೆ ತರಬೇತಿ ಕೇಂದ್ರದ 70 ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ.

ಈ ವಿದ್ಯಾರ್ಥಿಗಳು ಪ್ರಸ್ತುತ ದಿನೇಶ್ ಕುಲಾಲ್ ನೀರ್ಕಜೆ, ಸತೀಶ್ ಕೇಪು ಮತ್ತು ಮಂಜುಳ ವಿಟ್ಲ ಅರಮನೆ, ಇವರಲ್ಲಿ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಕೇಂದ್ರದ 70 ವಿದ್ಯಾರ್ಥಿಗಳು ಕೊಡಗು ಕಪ್ 2022 ರ ರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದು ರಾಜ್ಯಕ್ಕೆ ಕೀರ್ತಿಯನ್ನು ತಂದಿರುತ್ತಾರೆ.

- Advertisement -

Related news

error: Content is protected !!