Thursday, April 25, 2024
spot_imgspot_img
spot_imgspot_img

ಕರಾವಳಿ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್.!

- Advertisement -G L Acharya panikkar
- Advertisement -

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಾಗೂ ಕರಾವಳಿ ಜಿಲ್ಲೆಯಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನವು ಮಳೆ ಮುಂದುವರಿಯಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

 ಕಳೆದ 2 ದಿನಗಳಿಂದ ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಸಿಸಲಾಗಿತ್ತು. ಈ ಅವಧಿಯಲ್ಲಿ ಭಾರಿ ಮಳೆಯಾಗಿತ್ತು. ಆದರೆ. ಮುಂದಿನ 2 ದಿನ ಸುರಿಯುತ್ತಿರುವ ಮಳೆಯ ಪ್ರಮಾಣ ತಗ್ಗಲಿದೆ. ಹೀಗಾಗಿ, ಸೆ.22ರಂದು ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -

Related news

error: Content is protected !!