Sunday, June 14, 2026
spot_imgspot_img
spot_imgspot_img

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ!

- Advertisement -
- Advertisement -

ತಣ್ಣೀರುಪಂತ: ಭೀಕರ ಗಾಳಿಗೆ ಚಲಿಸುತ್ತಿರುವ ಆಟೋ ರಿಕ್ಷಾದ ಮೇಲೆ ಮರವೊಂದು ಉರುಳಿ ಬಿದ್ದ ಘಟನೆ ತಣ್ಣೀರುಪಂತ ಸಮೀಪದ ಕರಾಯ ಮಸೀದಿ ಬಳಿ ಮುಖ್ಯರಸ್ತೆಯಲ್ಲಿ ಜೂನ್ 17ರಂದು ನಡೆದಿದೆ.

ಗಾಳಿಯ ರಭಸಕ್ಕೆ ಮರವೊಂದು ಚಲಿಸುತ್ತಿರುವ ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!