Friday, May 17, 2024
spot_imgspot_img
spot_imgspot_img

ಕರಿಂಕ: (ಮೇ. 1- 2) ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಕರಿಂಕ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ದಿನಾಂಕ 01-05-2024 ಮತ್ತು ದಿನಾಂಕ 02-05-2024ರಂದು ಬ್ರಹ್ಮಶ್ರೀ ನೀಲೀಶ್ವರ ವೇ| ಮೂ| ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು.

ದಿನಾಂಕ 01-05-2024, ರಾತ್ರಿ ಗಂಟೆ 8-00 ರಿಂದ ಮಹೋತ್ಸವ ಉತ್ಸವ ಬಲಿ, ಶ್ರೀ ಭೂತ ಬಲಿ ನಡೆದು ಬಳಿಕ ರಾತ್ರಿ ಗಂಟೆ 8-30 ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಳಿದೆ.
ದಿನಾಂಕ 02-05-2024, ಗುರುವಾರ ಬೆಳಿಗ್ಗೆ ಗಂಟೆ 9-00 ರಿಂದ ಹಗಲು ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ ರಾಜಾಂಗಣ ಪ್ರಸಾದ ವಿತರಣೆ ನಂತರ
ಮಧ್ಯಾಹ್ನ ಗಂಟೆ 1-00ಕ್ಕೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಪಿಲಿಚಾಮುಂಡಿ ದೈವಕ್ಕೆ ನೇಮೋತ್ಸವವು ನಡೆಯಲಿದೆ.

ದಿನಾಂಕ 12-05-2024, ಆದಿತ್ಯವಾರ ಪ್ರತಿಷ್ಠಾ ವರ್ಧಂತ್ಯೋತ್ಸವ ಬೆಳಿಗ್ಗೆ ಗಂಟೆ 9-00ಕ್ಕೆ ಗಣಪತಿ ಹೋಮ, ಕಲಶಾಭಿಷೇಕ ನಂತರ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7-00ಕ್ಕೆ ರಂಗ ಪೂಜೆ ಜರಗಳಿದೆ. ಎಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!