Friday, May 3, 2024
spot_imgspot_img
spot_imgspot_img

ಕಾರ್ಕಳ: 6 ತಿಂಗಳ ಗರ್ಭಿಣಿ ನಾಪತ್ತೆ; ಪತ್ತೆಗಾಗಿ ಮನವಿ

- Advertisement -G L Acharya panikkar
- Advertisement -
vtv vitla

ಕಾರ್ಕಳ: 6 ತಿಂಗಳ ಗರ್ಭಿಣಿ ಮಹಿಳೆಯು ಮೇ 25 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಟು ಕಾಣೆಯಾದ ಘಟನೆ ನಡೆದಿದೆ.

ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮಿ (22) ಕಾಣೆಯಾದ ಮಹಿಳೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮಧ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.08253-251116, ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083, .ಮೊ.ಸಂ. 9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!