Sunday, June 14, 2026
spot_imgspot_img
spot_imgspot_img

ಕಾರ್ಕಳ: ನಿಯಂತ್ರಣ ತಪ್ಪಿ ಮೀನು ತುಂಬಿದ್ದ ಲಾರಿ ಪಲ್ಟಿ-ಚಾಲಕನಿಗೆ ಗಾಯ

- Advertisement -
- Advertisement -

ಕಾರ್ಕಳ: ಮೀನು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಘಟನೆ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್‌ನಲ್ಲಿ ನಡೆದಿದೆ.

ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೂ ಅದೃಷ್ಟವಶಾತ್ ಯಾವುದೇ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ.

ಮಲ್ಪೆಯಿಂದ ಮೀನು ಸಾಗಿಸುತ್ತಿದ್ದ ಲಾರಿ ಕಾರ್ಕಳ ಮತ್ತು ಮೂಡುಬಿದಿರೆಯ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

- Advertisement -

Related news

error: Content is protected !!