- Advertisement -
- Advertisement -


ಕಾರ್ಕಳ: ವ್ಯಕ್ತಿಯೋರ್ವರು ಮನೆಯಿಂದ ಹೋರ ಹೋಗಿದ್ದು ವಾಪಸು ಬಾರದೇ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಮುಡಾರು ಗ್ರಾಮದ ಪ್ರಕಾಶ್ (50) ಎಂದು ಗುರುತಿಸಲಾಗಿದೆ.
ಪ್ರಕಾಶ್ ಜ.8ರಂದು ಮನೆಯಿಂದ ಮೈಸೂರಿಗೆ ಕೆಲಸದ ನಿಮಿತ್ತ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -