- Advertisement -
- Advertisement -




ಕಾರ್ಕಳ : ಯುವಕನೋರ್ವ ಆರ್ಥಿಕ ಮುಗ್ಗಟ್ಟಿನಿಂದಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನ್ನು ದೂಪದಕಟ್ಟೆಯ ಬೇರಂದೊಟ್ಟು ನಿವಾಸಿ ರಂಜಿತ್ (24) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗೆ 6.30ರ ನಡುವೆ ತಮ್ಮ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
- Advertisement -