Saturday, June 28, 2025
spot_imgspot_img
spot_imgspot_img

ಕಾರ್ಕಳ: ಮನೆಗೆ ನುಗ್ಗಿ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

- Advertisement -
- Advertisement -

ಕಾರ್ಕಳ: ಮನೆಗೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾರ್ಕಳದ ನಿಟ್ಟೆ ಎಂಬಲ್ಲಿ ನಡೆದಿದೆ.

ಸಂಪ ಎಂಬವರ ಮನೆಯ ಮುಂಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ಬೆಡ್ ರೂಮಿನ ಸೆಲ್ಫ್‌‌ನಲ್ಲಿ ಬ್ಯಾಗ್‌ನಲ್ಲಿ ಇಟ್ಟಿದ್ದ 79 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

ಈ ಬಗ್ಗೆ ಕಾಕ್ಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!