Wednesday, May 15, 2024
spot_imgspot_img
spot_imgspot_img

ಕಾರ್ಕಳ: ಕಾರು ಡಿಕ್ಕಿಯಾಗಿ ಚಿರತೆ ಸಾವು

- Advertisement -G L Acharya panikkar
- Advertisement -

ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ನಡೆದಿದೆ.

ಕಾರ್ಕಳದಿಂದ ಮುದ್ರಾಡಿಕಡೆಗೆ ವೇಗವಾಗಿ ಸಾಗುತಿದ್ದ ಇನ್ನೋವಾ ಕಾರು ಚಿರತೆಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ‌ನಡೆಸಿದ್ದಾರೆ.

- Advertisement -

Related news

error: Content is protected !!