Friday, May 3, 2024
spot_imgspot_img
spot_imgspot_img

ಕಾರ್ಕಳ: ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಕಾರ್ಕಳ: ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳದ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಜೇಶ್ ಯಾನೆ ಮೋಹನ್ ಎಂದು ಗುರುತಿಸಲಾಗಿದೆ.

ಏ.19 ರಾತ್ರಿಯಿಂದ ಏ.20ರ ಬೆಳಗ್ಗಿನ ಮಧ್ಯಾವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ವಿಜೇಶ್ ಮಾಳದಲ್ಲಿ ವಾಸಿಸುತ್ತಿದ್ದು ಶೇಂದಿ ವ್ಯಾಪಾರ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದಿಲ್ಲ. ಕಾರ್ಕಳ ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!