Saturday, June 28, 2025
spot_imgspot_img
spot_imgspot_img

ಕಾರ್ಕಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಕಾರ್ಕಳ: ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬೆಳ್ಮಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ.

ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಮನೆಯಲ್ಲಿ ಇದ್ದರು. ತದನಂತರ ಅವರು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದರು. ಈ ವಿಚಾರವಾಗಿ ಮಾನಸಿಕವಾಗಿ ನೊಂದ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!