Monday, May 6, 2024
spot_imgspot_img
spot_imgspot_img

ಕಾರ್ಕಳ : ವಿದ್ಯಾರ್ಥಿನಿ ನಾಪತ್ತೆ..!

- Advertisement -G L Acharya panikkar
- Advertisement -

ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿ ಕಾಣೆಯಾದ ಘಟನೆ ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ.

ಕಾಣೆಯಾಗಿರುವ ವಿದ್ಯಾರ್ಥಿನಿ ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಎಂದು ಗುರುತಿಸಲಾಗಿದೆ.

ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಎ. ವಿದ್ಯಾಭ್ಯಾಸ ಮಾಡುತ್ತಿದ್ದು, ನ. 6 ರಂದು ಬೆಳಿಗ್ಗೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿರುತ್ತಾಳೆ, ಆದರೆ ಕಾಲೇಜಿಗೂ ಹೋಗದೆ ಅತ್ತ ವಾಪಾಸು ಮನೆಗೂ ಬಾರದೇ ಜೊತೆಗೆ ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ದೀಪಾಳ ಅಣ್ಣ ದಿಲೀಪ್‌ ಪೂಜಾರಿ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!