Saturday, June 28, 2025
spot_imgspot_img
spot_imgspot_img

ಕಾರ್ಕಳ : ಅತ್ಯಾಚಾರ ಪ್ರಕರಣ – ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

- Advertisement -
- Advertisement -

ಕಾರ್ಕಳ:ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಪ್ರಕರಣದಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್ ನೊರೋನ್ಹಾ (30) ಬಂಧಿತ ಆರೋಪಿಗಳು.

ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್ ವಶಕ್ಕೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಷೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು.

- Advertisement -

Related news

error: Content is protected !!