Thursday, November 30, 2023
spot_imgspot_img
spot_imgspot_img

ಕರ್ನಾಟಕ ಬಂದ್ ಹಿನ್ನೆಲೆ| ದ.ಕ.ದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇರುತ್ತೋ? ಇಲ್ವೋ?

- Advertisement -G L Acharya panikkar
- Advertisement -

ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಇದರ ಬಂದ್ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!