Thursday, July 23, 2026
spot_imgspot_img
spot_imgspot_img

ನಾಳೆಯಿಂದ ರಾಜ್ಯಾದ್ಯಂತ sslc ಪರೀಕ್ಷೆ: ಸಮವಸ್ತ್ರ ಕಡ್ಡಾಯ

- Advertisement -
- Advertisement -

ಬೆಂಗಳೂರು: sslc ಪರೀಕ್ಷೆ ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಆರಂಭವಾಗಲಿದ್ದು, ಈ ವರ್ಷ 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು, ಪರೀಕ್ಷೆ ಬರೆದು ಮನೆಗೆ ವಾಪಾಸ್ ಆಗೋದಕ್ಕೆ ksrtc ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.

ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆಯಲಿರುವ sslc ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದ್ದು, ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಇಲಾಖೆ ಖಡಕ್ ಆದೇಶದಲ್ಲಿ ತಿಳಿಸಿದೆ.

- Advertisement -

Related news

error: Content is protected !!