Tuesday, April 16, 2024
spot_imgspot_img
spot_imgspot_img

BIG BREAKING..! ಉಕ್ರೇನ್‌ – ರಷ್ಯಾ ಕದನ: ಶೆಲ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ಬಲಿ

- Advertisement -G L Acharya panikkar
- Advertisement -

ರಷ್ಯಾ ಉಕ್ರೇನ್ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಉಕ್ರೇನ್‌ನ ಖಾರ್ಕೀವ್‌ನಲ್ಲಿ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ, ಭಾರತೀಯ ವಿದ್ಯಾರ್ಥಿಯೊರ್ವ ಖಾರ್ಕೀವ್‌ನಲ್ಲಿ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ ಎಂದು ಹೇಳಿದೆ.

Russia Ukraine war: Indian student killed in missile strike in Kharkiv

ಮೃತ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂದು ಗುರುತಿಸಲಾಗಿದೆ.

vtv vitla
vtv vitla
- Advertisement -

Related news

error: Content is protected !!