Friday, April 26, 2024
spot_imgspot_img
spot_imgspot_img

ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಹೊತ್ತಿ ಉರಿದ ಬಸ್

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಕಾರವಾರ: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಜೋಡುಕೆರೆ ಬಳಿ ನಡೆದಿದೆ.

ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ನಲ್ಲಿ ಸುಮಾರು 22 ಮಂದಿ ಪ್ರಯಾಣಿಸುತ್ತಿದ್ದು, ಈ ವೇಳ ಬಸ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!