Saturday, June 28, 2025
spot_imgspot_img
spot_imgspot_img

ಕಾರವಾರ: ಅಕ್ರಮ ಮದ್ಯ ಸಾಗಾಣೆ: 4 ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಪೊಲೀಸ್ ವಶ..!

- Advertisement -
- Advertisement -

ಕಾರವಾರ: ಗೋವಾದಿಂದ ಆಂಧ್ರಪ್ರದೇಶಕ್ಕೆ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 4,28,740 ರೂಪಾಯಿ ಮೌಲ್ಯದ 320.760 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತನ್ನು ಆಂಧ್ರಪ್ರದೇಶ ಮೂಲದ ಜಂಗಿಲಿ ರಾಮು ಎಂದು ಗುರುತಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ
ಗೋವಾದಿಂದ ಆಂಧ್ರಪ್ರದೇಶಕ್ಕೆ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 4,28,740 ರೂಪಾಯಿ ಮೌಲ್ಯದ 320.760 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದು ರಾಮು ಎಂಬಾತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಅನಮೋಡ್ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!