Wednesday, July 29, 2026
spot_imgspot_img
spot_imgspot_img

ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋದ ಒಂದೇ ಕುಟುಂಬದ 8 ಮಂದಿ ನೀರುಪಾಲು

- Advertisement -
- Advertisement -

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿಯಾಗಿರುವ ಘಟನೆ ನಡೆದಿದೆ.

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಒಟ್ಟು 11 ಮಂದಿ ಕಪ್ಪೆಚಿಪ್ಪು ತೆಗೆಲು ಹೋಗಿದ್ದರು. ಈ ಪೈಕಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನದಿ ಪ್ರದೇಶದಲ್ಲಿ ಅಪಾರ ಜನರು ಸೇರಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!