- Advertisement -
- Advertisement -





ಕಾಸರಗೋಡು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನೀರ್ಚಾಲು ಸಮೀಪದ ಮಾನ್ಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಮಾನ್ಯ ಅಯ್ಯಾಂಗಾವುನ ವಿಜೇಶ್ (38) ಎಂದು ಗುರುತಿಸಲಾಗಿದೆ.
ಮನೆಯ ಕೋಣೆಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಈ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -








